ತೆಲುಗು ಹಾಡಿನಲ್ಲಿ ಶ್ರೀಲೀಲಾ ಬೆಡಗು ಬಿನ್ನಾಣ..! ರೋಷನ್ ಜೋಡಿಯಾಗಿ ‘ಕಿಸ್’ ಬೆಡಗಿ ಊಲಾಲ
ಭರಾಟೆ ಚಿತ್ರದಿಂದ ಬಣ್ಣದ ಲೋಕಕ್ಕೆ ಪರಿಚಿತರಾದ ಮುದ್ದು ಮುಖದ ಚೆಲುವೆ ಶ್ರೀಲೀಲಾ.. ಮೊದಲ ನೋಟದಲ್ಲೇ ಕನ್ನಡ ಸಿನಿರಸಿಕರ ಗಮನ ಸೆಳೆದ ಸುಂದ್ರಿ ಈಗ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.. ಖ್ಯಾತ ನಿರ್ದೇಶಕ ಕೆ. ರಾಘವೇಂದ್ರ ರಾವ್ ಸಾರಥ್ಯದ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚುತ್ತಿದ್ದಾರೆ.. ಈಗಾಗಲೇ ಸಿನಿಮಾ ಶೂಟಿಂಗ್ ಕೂಡ ಶುರುವಾಗಿ ಫಸ್ಟ್ ಶೆಡ್ಯೂಲ್ ಕಂಪ್ಲೀಟ್ ಆಗಿದೆ. 25 ವರ್ಷಗಳ ಹಿಂದೆ ಸೂಪರ್ ಹಿಟ್ ಆಗಿದ್ದ ಪೆಳ್ಳಿ ಸಂದಡಿ ಚಿತ್ರದ ಟೈಟಲ್ ಅನ್ನ ಇಟ್ಕೊಂಡು ಬರ್ತಿರೊ ಮಾಡ್ರನ್ ಸೀಕ್ವೆಲ್ ಇದು.
ಕನ್ನಡ ಚಿತ್ರರಂಗಕ್ಕೆ ಬಾಯ್ ಬಾಯ್ ಹೇಳಿ, ತೆಲುಗು ಚಿತ್ರರಂಗಕ್ಕೆ ಹಾಯ್ ಹಾಯ್ ಅಂದ ಶ್ರೀಲೀಲಾ..!
Recent Comments
Hello world!
on